Skip to content
ThuthiThuthiThuthi
Proverbs · chapter 23 of 31 · 35 verses

Proverbs 23 in Kannada

ಜ್ಞಾನೋಕ್ತಿಗಳು 23

  1. ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;

    When thou sittest to eat with a ruler, consider diligently what [is] before thee:

  2. ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.

    And put a knife to thy throat, if thou [be] a man given to appetite.

  3. ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.

    Be not desirous of his dainties: for they [are] deceitful meat.

  4. ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.

    Labour not to be rich: cease from thine own wisdom.

  5. ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.

    Wilt thou set thine eyes upon that which is not? for [riches] certainly make themselves wings; they fly away as an eagle toward heaven.

  6. ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;

    Eat thou not the bread of [him that hath] an evil eye, neither desire thou his dainty meats:

  7. ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.

    For as he thinketh in his heart, so [is] he: Eat and drink, saith he to thee; but his heart [is] not with thee.

  8. ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.

    The morsel [which] thou hast eaten shalt thou vomit up, and lose thy sweet words.

  9. ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.

    Speak not in the ears of a fool: for he will despise the wisdom of thy words.

  10. ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;

    Remove not the old landmark; and enter not into the fields of the fatherless:

  11. ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.

    For their redeemer [is] mighty; he shall plead their cause with thee.

  12. ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.

    Apply thine heart unto instruction, and thine ears to the words of knowledge.

  13. ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.

    Withhold not correction from the child: for [if] thou beatest him with the rod, he shall not die.

  14. ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;

    Thou shalt beat him with the rod, and shalt deliver his soul from hell.

  15. ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.

    My son, if thine heart be wise, my heart shall rejoice, even mine.

  16. ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.

    Yea, my reins shall rejoice, when thy lips speak right things.

  17. ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.

    Let not thine heart envy sinners: but [be thou] in the fear of the LORD all the day long.

  18. ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.

    For surely there is an end; and thine expectation shall not be cut off.

  19. ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.

    Hear thou, my son, and be wise, and guide thine heart in the way.

  20. ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.

    Be not among winebibbers; among riotous eaters of flesh:

  21. ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.

    For the drunkard and the glutton shall come to poverty: and drowsiness shall clothe [a man] with rags.

  22. ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.

    Hearken unto thy father that begat thee, and despise not thy mother when she is old.

  23. ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.

    Buy the truth, and sell [it] not; [also] wisdom, and instruction, and understanding.

  24. ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.

    The father of the righteous shall greatly rejoice: and he that begetteth a wise [child] shall have joy of him.

  25. ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.

    Thy father and thy mother shall be glad, and she that bare thee shall rejoice.

  26. ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.

    My son, give me thine heart, and let thine eyes observe my ways.

  27. ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.

    For a whore [is] a deep ditch; and a strange woman [is] a narrow pit.

  28. ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.

    She also lieth in wait as [for] a prey, and increaseth the transgressors among men.

  29. ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?

    Who hath woe? who hath sorrow? who hath contentions? who hath babbling? who hath wounds without cause? who hath redness of eyes?

  30. ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.

    They that tarry long at the wine; they that go to seek mixed wine.

  31. ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.

    Look not thou upon the wine when it is red, when it giveth his colour in the cup, [when] it moveth itself aright.

  32. ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.

    At the last it biteth like a serpent, and stingeth like an adder.

  33. ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.

    Thine eyes shall behold strange women, and thine heart shall utter perverse things.

  34. ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.

    Yea, thou shalt be as he that lieth down in the midst of the sea, or as he that lieth upon the top of a mast.

  35. ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.

    They have stricken me, [shalt thou say, and] I was not sick; they have beaten me, [and] I felt [it] not: when shall I awake? I will seek it yet again.

All chapters of Proverbs · Kannada Bible · Proverbs 23 in Tamil

Kannada Bible: Kannada Old Version, public domain.

King James Version: public domain.