Proverbs · chapter 23 · verse 1
Proverbs 23:1 in Kannada
ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;
Aaluvavana sangada neenu ootakke kootiruvaaga ninna edurinalli yaavadu ide endu shraddheyinda aalochisu;
Proverbs 23:1 in English
- King James Version (KJV)
- When thou sittest to eat with a ruler, consider diligently what [is] before thee:
- World English Bible (WEB)
- When you sit to eat with a ruler, consider diligently what is before you;
- American Standard Version (ASV)
- When thou sittest to eat with a ruler, Consider diligently him that is before thee;
- Bible in Basic English (BBE)
- When you take your seat at the feast with a ruler, give thought with care to what is before you;
- Darby Translation (DBY)
- When thou sittest to eat with a ruler, consider well who is before thee;
- Webster's Bible (WBS)
- When thou sittest to eat with a ruler, consider diligently what [is] before thee:
- Young's Literal Translation (YLT)
- When thou sittest to eat with a ruler, Thou considerest diligently that which [is] before thee,
Read in context
- 1ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;
- 2ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.
- 3ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
Cross references
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Genesis 43:32–34 ಆದಿಕಾಂಡ 43:32–34ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು. ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು. ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.