Proverbs · chapter 23 · verse 12
Proverbs 23:12 in Kannada
ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
Shikshanakke ninna hrudayavannoo vive kada maatugalige ninna kivigalannoo kodu.
Proverbs 23:12 in English
- King James Version (KJV)
- Apply thine heart unto instruction, and thine ears to the words of knowledge.
- World English Bible (WEB)
- Apply your heart to instruction, and your ears to the words of knowledge.
- American Standard Version (ASV)
- Apply thy heart unto instruction, And thine ears to the words of knowledge.
- Bible in Basic English (BBE)
- Give your heart to teaching, and your ears to the words of knowledge.
- Darby Translation (DBY)
- Apply thy heart unto instruction, and thine ears to the words of knowledge.
- Webster's Bible (WBS)
- Apply thy heart to instruction, and thy ears to the words of knowledge.
- Young's Literal Translation (YLT)
- Bring in to instruction thy heart, And thine ear to sayings of knowledge.
Read in context
- 10ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
- 11ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
- 12ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
- 13ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.
- 14ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
Cross references
- Proverbs 5:1–2 ಜ್ಞಾನೋಕ್ತಿಗಳು 5:1–2ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
- Proverbs 2:2–6 ಜ್ಞಾನೋಕ್ತಿಗಳು 2:2–6ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- James 1:21–25 ಯಾಕೋಬನು 1:21–25ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Proverbs 23:19 ಜ್ಞಾನೋಕ್ತಿಗಳು 23:19ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- Proverbs 22:17 ಜ್ಞಾನೋಕ್ತಿಗಳು 22:17ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.