Proverbs · chapter 23 · verse 15
Proverbs 23:15 in Kannada
ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.
Nanna magane, ninna hrudayavu jnyaana vulladdaagiddare nanna hrudayavu haudu, nannade harshisuvadu.
Proverbs 23:15 in English
- King James Version (KJV)
- My son, if thine heart be wise, my heart shall rejoice, even mine.
- World English Bible (WEB)
- My son, if your heart is wise, then my heart will be glad, even mine.
- American Standard Version (ASV)
- My son, if thy heart be wise, My heart will be glad, even mine:
- Bible in Basic English (BBE)
- My son, if your heart becomes wise, I, even I, will be glad in heart;
- Darby Translation (DBY)
- My son, if thy heart be wise, my heart shall rejoice, even mine;
- Webster's Bible (WBS)
- My son, if thy heart be wise, my heart shall rejoice, even mine.
- Young's Literal Translation (YLT)
- My son, if thy heart hath been wise, My heart rejoiceth, even mine,
Read in context
- 13ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.
- 14ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- 15ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.
- 16ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- 17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
Cross references
- Proverbs 23:24–25 ಜ್ಞಾನೋಕ್ತಿಗಳು 23:24–25ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು. ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
- 2 John 1:4 2 ಯೋಹಾನನು 1:4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- 3 John 1:3–4 3 ಯೋಹಾನನು 1:3–4ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Proverbs 29:3 ಜ್ಞಾನೋಕ್ತಿಗಳು 29:3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- 1 Thessalonians 3:8–9 1 ಥೆಸಲೊನೀಕದವರಿಗೆ 3:8–9ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ, ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
- 1 John 2:1 1 ಯೋಹಾನನು 2:1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- John 15:11 ಯೋಹಾನನು 15:11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
- Proverbs 2:1 ಜ್ಞಾನೋಕ್ತಿಗಳು 2:1ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
- Proverbs 4:1 ಜ್ಞಾನೋಕ್ತಿಗಳು 4:1ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
- Proverbs 1:10 ಜ್ಞಾನೋಕ್ತಿಗಳು 1:10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
- Proverbs 15:20 ಜ್ಞಾನೋಕ್ತಿಗಳು 15:20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.