Proverbs · chapter 23 · verse 17
Proverbs 23:17 in Kannada
ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
Paapigaligaagi ninna hrudayavu asooyepadadirali; neenu dinavellaa kartana bhaya dalli iru.
Proverbs 23:17 in English
- King James Version (KJV)
- Let not thine heart envy sinners: but [be thou] in the fear of the LORD all the day long.
- World English Bible (WEB)
- Don’t let your heart envy sinners, but rather fear the LORD all day long.
- American Standard Version (ASV)
- Let not thy heart envy sinners; But [be thou] in the fear of Jehovah all the day long:
- Bible in Basic English (BBE)
- Have no envy of sinners in your heart, but keep in the fear of the Lord all through the day;
- Darby Translation (DBY)
- Let not thy heart envy sinners, but [be thou] in the fear of Jehovah all the day;
- Webster's Bible (WBS)
- Let not thy heart envy sinners: but [be thou] in the fear of the LORD all the day long.
- Young's Literal Translation (YLT)
- Let not thy heart be envious at sinners, But — in the fear of Jehovah all the day.
Read in context
- 15ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.
- 16ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- 17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- 18ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
- 19ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
Cross references
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Proverbs 15:16 ಜ್ಞಾನೋಕ್ತಿಗಳು 15:16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- Ecclesiastes 5:7 ಪ್ರಸಂಗಿ 5:7ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
- Psalm 37:1–3 ಕೀರ್ತನೆಗಳು 37:1–3ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ. ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು. ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Proverbs 3:31 ಜ್ಞಾನೋಕ್ತಿಗಳು 3:31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
- Ecclesiastes 12:13–14 ಪ್ರಸಂಗಿ 12:13–14ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು. ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Psalm 73:3–7 ಕೀರ್ತನೆಗಳು 73:3–7ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
- Proverbs 24:1 ಜ್ಞಾನೋಕ್ತಿಗಳು 24:1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;