Proverbs · chapter 23 · verse 18
Proverbs 23:18 in Kannada
ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
Khanditavaagiyoo antyavu baru ttade; ninna nireeksheyu nirarthakavaagadu.
Proverbs 23:18 in English
- King James Version (KJV)
- For surely there is an end; and thine expectation shall not be cut off.
- World English Bible (WEB)
- Indeed surely there is a future hope, and your hope will not be cut off.
- American Standard Version (ASV)
- For surely there is a reward; And thy hope shall not be cut off.
- Bible in Basic English (BBE)
- For without doubt there is a future, and your hope will not be cut off.
- Darby Translation (DBY)
- for surely there is a result, and thine expectation shall not be cut off.
- Webster's Bible (WBS)
- For surely there is an end; and thy expectation shall not be cut off.
- Young's Literal Translation (YLT)
- For, is there a posterity? Then thy hope is not cut off.
Read in context
- 16ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- 17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- 18ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
- 19ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
- 20ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
Cross references
- Hebrews 10:35 ಇಬ್ರಿಯರಿಗೆ 10:35ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
- Jeremiah 29:11 ಯೆರೆಮೀಯ 29:11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- Psalm 9:18 ಕೀರ್ತನೆಗಳು 9:18ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Proverbs 24:14 ಜ್ಞಾನೋಕ್ತಿಗಳು 24:14ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- Proverbs 24:20 ಜ್ಞಾನೋಕ್ತಿಗಳು 24:20ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
- Romans 6:21–22 ರೋಮಾಪುರದವರಿಗೆ 6:21–22ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Psalm 37:37 ಕೀರ್ತನೆಗಳು 37:37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
- Luke 16:25 ಲೂಕನು 16:25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.