Proverbs · chapter 23 · verse 19
Proverbs 23:19 in Kannada
ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
Nanna magane, keli jnyaanavantanaagu; nyaayamaarga dalli ninna hrudayavannu nadisu.
Proverbs 23:19 in English
- King James Version (KJV)
- Hear thou, my son, and be wise, and guide thine heart in the way.
- World English Bible (WEB)
- Listen, my son, and be wise, and keep your heart on the right path!
- American Standard Version (ASV)
- Hear thou, my son, and be wise, And guide thy heart in the way.
- Bible in Basic English (BBE)
- Give ear, my son, and be wise, guiding your heart in the right way.
- Darby Translation (DBY)
- Thou, my son, hear and be wise, and direct thy heart in the way.
- Webster's Bible (WBS)
- Hear thou, my son, and be wise, and guide thy heart in the way.
- Young's Literal Translation (YLT)
- Hear thou, my son, and be wise, And make happy in the way thy heart,
Read in context
- 17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- 18ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
- 19ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
- 20ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
- 21ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
Cross references
- Proverbs 23:26 ಜ್ಞಾನೋಕ್ತಿಗಳು 23:26ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
- Proverbs 23:12 ಜ್ಞಾನೋಕ್ತಿಗಳು 23:12ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
- Proverbs 4:10–23 ಜ್ಞಾನೋಕ್ತಿಗಳು 4:10–23ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು. ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು. ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ. ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ. ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ. ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ. ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು. ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ. ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು. ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು. ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು. ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ. ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ. ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- Proverbs 6:6 ಜ್ಞಾನೋಕ್ತಿಗಳು 6:6ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.