Proverbs · chapter 23 · verse 2
Proverbs 23:2 in Kannada
ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.
Neenu hotte baakanaagiddare ninna kuttigege kattiyannu ittuko.
Proverbs 23:2 in English
- King James Version (KJV)
- And put a knife to thy throat, if thou [be] a man given to appetite.
- World English Bible (WEB)
- put a knife to your throat if you are a man given to appetite.
- American Standard Version (ASV)
- And put a knife to thy throat, If thou be a man given to appetite.
- Bible in Basic English (BBE)
- And put a knife to your throat, if you have a strong desire for food.
- Darby Translation (DBY)
- and put a knife to thy throat, if thou be a man given to appetite.
- Webster's Bible (WBS)
- And put a knife to thy throat, if thou [art] a man given to appetite.
- Young's Literal Translation (YLT)
- And thou hast put a knife to thy throat, If thou [art] a man of appetite.
Read in context
- 1ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;
- 2ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.
- 3ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
- 4ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
Cross references
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Matthew 18:8–9 ಮತ್ತಾಯನು 18:8–9ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು. ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
- 1 Corinthians 9:27 1 ಕೊರಿಂಥದವರಿಗೆ 9:27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.