Proverbs · chapter 23 · verse 20
Proverbs 23:20 in Kannada
ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
Madyapaana maaduvavaralliyoo atimaansa bhakshakaralliyoo irabeda.
Proverbs 23:20 in English
- King James Version (KJV)
- Be not among winebibbers; among riotous eaters of flesh:
- World English Bible (WEB)
- Don’t be among ones drinking too much wine, or those who gorge themselves on meat;
- American Standard Version (ASV)
- Be not among winebibbers, Among gluttonous eaters of flesh:
- Bible in Basic English (BBE)
- Do not be among those who give themselves to wine-drinking, or among those who make themselves full with meat:
- Darby Translation (DBY)
- Be not among winebibbers, among riotous eaters of flesh.
- Webster's Bible (WBS)
- Be not among wine-bibbers; among riotous eaters of flesh:
- Young's Literal Translation (YLT)
- Be not thou among quaffers of wine, Among gluttonous ones of flesh,
Read in context
- 18ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
- 19ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
- 20ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
- 21ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- 22ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
Cross references
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Isaiah 5:22 ಯೆಶಾಯ 5:22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
- Proverbs 28:7 ಜ್ಞಾನೋಕ್ತಿಗಳು 28:7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
- Matthew 24:49 ಮತ್ತಾಯನು 24:49ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
- Isaiah 22:13 ಯೆಶಾಯ 22:13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- Isaiah 5:11 ಯೆಶಾಯ 5:11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
- 1 Peter 4:3–4 1 ಪೇತ್ರನು 4:3–4ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Luke 15:13 ಲೂಕನು 15:13ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- Proverbs 31:6–7 ಜ್ಞಾನೋಕ್ತಿಗಳು 31:6–7ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು. ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;