Proverbs · chapter 23 · verse 21
Proverbs 23:21 in Kannada
ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
Kudukaroo hottebaakaroo durga tige baruvaru; tookadikeyu obbanige hale batte galannu hodisuvadu.
Proverbs 23:21 in English
- King James Version (KJV)
- For the drunkard and the glutton shall come to poverty: and drowsiness shall clothe [a man] with rags.
- World English Bible (WEB)
- for the drunkard and the glutton shall become poor; and drowsiness clothes them in rags.
- American Standard Version (ASV)
- For the drunkard and the glutton shall come to poverty; And drowsiness will clothe [a man] with rags.
- Bible in Basic English (BBE)
- For those who take delight in drink and feasting will come to be in need; and through love of sleep a man will be poorly clothed.
- Darby Translation (DBY)
- For the drunkard and the glutton shall come to poverty; and drowsiness clotheth with rags.
- Webster's Bible (WBS)
- For the drunkard and the glutton shall come to poverty: and drowsiness shall clothe [a man] with rags.
- Young's Literal Translation (YLT)
- For the quaffer and glutton become poor, And drowsiness clotheth with rags.
Read in context
- 19ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
- 20ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
- 21ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- 22ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
- 23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
Cross references
- Proverbs 21:17 ಜ್ಞಾನೋಕ್ತಿಗಳು 21:17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
- Proverbs 19:15 ಜ್ಞಾನೋಕ್ತಿಗಳು 19:15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Galatians 5:21 ಗಲಾತ್ಯದವರಿಗೆ 5:21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- 1 Corinthians 5:11 1 ಕೊರಿಂಥದವರಿಗೆ 5:11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- Deuteronomy 21:20 ಧರ್ಮೋಪದೇಶಕಾಂಡ 21:20ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
- Proverbs 6:9–11 ಜ್ಞಾನೋಕ್ತಿಗಳು 6:9–11ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ? ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ? ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
- 1 Corinthians 6:10 1 ಕೊರಿಂಥದವರಿಗೆ 6:10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- Joel 1:5 ಯೋವೇಲ 1:5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
- Proverbs 24:30–34 ಜ್ಞಾನೋಕ್ತಿಗಳು 24:30–34ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು; ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು. ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು. ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು. ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- Isaiah 28:1–3 ಯೆಶಾಯ 28:1–3ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ. ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು. ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.