Proverbs · chapter 23 · verse 22
Proverbs 23:22 in Kannada
ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
Ninnannu padeda tandeya maatige kivigodu; ninna taayi muppinavalaadaaga aakeyannu asaddemaadabeda.
Proverbs 23:22 in English
- King James Version (KJV)
- Hearken unto thy father that begat thee, and despise not thy mother when she is old.
- World English Bible (WEB)
- Listen to your father who gave you life, and don’t despise your mother when she is old.
- American Standard Version (ASV)
- Hearken unto thy father that begat thee, And despise not thy mother when she is old.
- Bible in Basic English (BBE)
- Give ear to your father whose child you are, and do not keep honour from your mother when she is old.
- Darby Translation (DBY)
- Hearken unto thy father that begat thee, and despise not thy mother when she is old.
- Webster's Bible (WBS)
- Hearken to thy father that begat thee, and despise not thy mother when she is old.
- Young's Literal Translation (YLT)
- Hearken to thy father, who begat thee, And despise not thy mother when she hath become old.
Read in context
- 20ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
- 21ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- 22ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
- 23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
- 24ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
Cross references
- Proverbs 1:8 ಜ್ಞಾನೋಕ್ತಿಗಳು 1:8ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Proverbs 6:20 ಜ್ಞಾನೋಕ್ತಿಗಳು 6:20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- John 19:26–27 ಯೋಹಾನನು 19:26–27ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು. ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
- Ephesians 6:1–2 ಎಫೆಸದವರಿಗೆ 6:1–2ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು. ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Mark 7:10 ಮಾರ್ಕನು 7:10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
- Deuteronomy 21:18–21 ಧರ್ಮೋಪದೇಶಕಾಂಡ 21:18–21ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು. ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Leviticus 19:3 ಯಾಜಕಕಾಂಡ 19:3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Proverbs 30:11 ಜ್ಞಾನೋಕ್ತಿಗಳು 30:11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- Matthew 15:4–6 ಮತ್ತಾಯನು 15:4–6ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.