Proverbs · chapter 23 · verse 24
Proverbs 23:24 in Kannada
ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
Neetivantana tandeyu bahala vaagi santoshapaduvanu; jnyaaniyaada maganannu padedavanige avaninda aanandavaaguvadu.
Proverbs 23:24 in English
- King James Version (KJV)
- The father of the righteous shall greatly rejoice: and he that begetteth a wise [child] shall have joy of him.
- World English Bible (WEB)
- The father of the righteous has great joy. Whoever fathers a wise child delights in him.
- American Standard Version (ASV)
- The father of the righteous will greatly rejoice; And he that begetteth a wise child will have joy of him.
- Bible in Basic English (BBE)
- The father of the upright man will be glad, and he who has a wise child will have joy because of him.
- Darby Translation (DBY)
- The father of a righteous [man] shall greatly rejoice, and he that begetteth a wise [son] shall have joy of him:
- Webster's Bible (WBS)
- The father of the righteous shall greatly rejoice: and he that begetteth a wise [child] shall have joy of him.
- Young's Literal Translation (YLT)
- The father of the righteous rejoiceth greatly, The begetter of the wise rejoiceth in him.
Read in context
- 22ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
- 23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
- 24ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
- 25ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
- 26ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
Cross references
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Proverbs 15:20 ಜ್ಞಾನೋಕ್ತಿಗಳು 15:20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- Proverbs 23:15–16 ಜ್ಞಾನೋಕ್ತಿಗಳು 23:15–16ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು. ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- Proverbs 29:3 ಜ್ಞಾನೋಕ್ತಿಗಳು 29:3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- Philemon 1:20 ಫಿಲೆಮೋನನಿಗೆ 1:20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
- Philemon 1:9 ಫಿಲೆಮೋನನಿಗೆ 1:9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
- Ecclesiastes 2:19 ಪ್ರಸಂಗಿ 2:19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- 1 Kings 2:1–3 1 ಅರಸುಗಳು 2:1–3ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು. ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
- 1 Kings 2:9 1 ಅರಸುಗಳು 2:9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
- 1 Kings 1:48 1 ಅರಸುಗಳು 1:48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.