Proverbs · chapter 23 · verse 25
Proverbs 23:25 in Kannada
ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
Ninna tande taayigalu santoshisuvaru; ninnannu hetta varu aanandisuvaru.
Proverbs 23:25 in English
- King James Version (KJV)
- Thy father and thy mother shall be glad, and she that bare thee shall rejoice.
- World English Bible (WEB)
- Let your father and your mother be glad! Let her who bore you rejoice!
- American Standard Version (ASV)
- Let thy father and thy mother be glad, And let her that bare thee rejoice.
- Bible in Basic English (BBE)
- Let your father and your mother be glad, let her who gave you birth have joy.
- Darby Translation (DBY)
- let thy father and thy mother have joy, and let her that bore thee rejoice.
- Webster's Bible (WBS)
- Thy father and thy mother shall be glad, and she that bore thee shall rejoice.
- Young's Literal Translation (YLT)
- Rejoice doth thy father and thy mother, Yea, she that bare thee is joyful.
Read in context
- 23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
- 24ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
- 25ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
- 26ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
- 27ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
Cross references
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- Luke 11:27–28 ಲೂಕನು 11:27–28ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Luke 1:58 ಲೂಕನು 1:58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
- Luke 1:40–47 ಲೂಕನು 1:40–47ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು. ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ. ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು? ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು. ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು. ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- 1 Chronicles 4:9–10 1 ಪೂರ್ವಕಾಲವೃತ್ತಾಂತ 4:9–10ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು. ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
- Luke 1:31–33 ಲೂಕನು 1:31–33ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.