Proverbs · chapter 23 · verse 26
Proverbs 23:26 in Kannada
ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
Nanna magane, ninna hrudaya vannu nanage kodu; nanna maargagalannu ninna kannugalu drushtiyittu nodali.
Proverbs 23:26 in English
- King James Version (KJV)
- My son, give me thine heart, and let thine eyes observe my ways.
- World English Bible (WEB)
- My son, give me your heart; and let your eyes keep in my ways.
- American Standard Version (ASV)
- My son, give me thy heart; And let thine eyes delight in my ways.
- Bible in Basic English (BBE)
- My son, give me your heart, and let your eyes take delight in my ways.
- Darby Translation (DBY)
- My son, give me thy heart, and let thine eyes observe my ways.
- Webster's Bible (WBS)
- My son, give me thy heart, and let thy eyes observe my ways.
- Young's Literal Translation (YLT)
- Give, my son, thy heart to me, And let thine eyes watch my ways.
Read in context
- 24ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
- 25ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
- 26ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
- 27ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
- 28ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
Cross references
- Psalm 119:2 ಕೀರ್ತನೆಗಳು 119:2ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
- Psalm 119:9–11 ಕೀರ್ತನೆಗಳು 119:9–11ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ. ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು. ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Deuteronomy 6:5 ಧರ್ಮೋಪದೇಶಕಾಂಡ 6:5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
- Matthew 10:37–38 ಮತ್ತಾಯನು 10:37–38ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ. ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
- Proverbs 4:25–27 ಜ್ಞಾನೋಕ್ತಿಗಳು 4:25–27ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ. ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು. ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- Proverbs 4:23 ಜ್ಞಾನೋಕ್ತಿಗಳು 4:23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Proverbs 4:4 ಜ್ಞಾನೋಕ್ತಿಗಳು 4:4ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.