Proverbs · chapter 23 · verse 3
Proverbs 23:3 in Kannada
ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
Avana ruchi padaarthagalannu apekshi sabeda; adu mosada aahaaravu.
Proverbs 23:3 in English
- King James Version (KJV)
- Be not desirous of his dainties: for they [are] deceitful meat.
- World English Bible (WEB)
- Don’t be desirous of his dainties, since they are deceitful food.
- American Standard Version (ASV)
- Be not desirous of his dainties; Seeing they are deceitful food.
- Bible in Basic English (BBE)
- Have no desire for his delicate food, for it is the bread of deceit.
- Darby Translation (DBY)
- Be not desirous of his dainties; for they are deceitful food.
- Webster's Bible (WBS)
- Be not desirous of his dainties: for they [are] deceitful food.
- Young's Literal Translation (YLT)
- Have no desire to his dainties, seeing it [is] lying food.
Read in context
- 1ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;
- 2ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.
- 3ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
- 4ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
- 5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
Cross references
- Proverbs 23:6 ಜ್ಞಾನೋಕ್ತಿಗಳು 23:6ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
- Psalm 141:4 ಕೀರ್ತನೆಗಳು 141:4ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Daniel 1:8 ದಾನಿಯೇಲನು 1:8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.