Proverbs · chapter 23 · verse 30
Proverbs 23:30 in Kannada
ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
Draakshaarasakkaagi kaadiruvantha varu mishrita draakshaarasavannu hudukuvavaraagi iruttaare.
Proverbs 23:30 in English
- King James Version (KJV)
- They that tarry long at the wine; they that go to seek mixed wine.
- World English Bible (WEB)
- Those who stay long at the wine; those who go to seek out mixed wine.
- American Standard Version (ASV)
- They that tarry long at the wine; They that go to seek out mixed wine.
- Bible in Basic English (BBE)
- Those who are seated late over the wine: those who go looking for mixed wine.
- Darby Translation (DBY)
- — They that tarry long at the wine; they that go to try mixed wine.
- Webster's Bible (WBS)
- They that tarry long at the wine; they that go to seek mixed wine.
- Young's Literal Translation (YLT)
- Those tarrying by the wine, Those going in to search out mixed wine.
Read in context
- 28ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
- 29ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
- 30ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
- 31ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
- 32ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
Cross references
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Isaiah 5:11 ಯೆಶಾಯ 5:11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- Proverbs 9:2 ಜ್ಞಾನೋಕ್ತಿಗಳು 9:2ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
- Amos 6:6 ಆಮೋಸ 6:6ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Psalm 75:8 ಕೀರ್ತನೆಗಳು 75:8ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
- Genesis 9:21 ಆದಿಕಾಂಡ 9:21ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.