Proverbs · chapter 23 · verse 31
Proverbs 23:31 in Kannada
ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
Draakshaarasavu kempaagiddu paatreyalli thalathalisuttaa chalisidare adannu nodabeda.
Proverbs 23:31 in English
- King James Version (KJV)
- Look not thou upon the wine when it is red, when it giveth his colour in the cup, [when] it moveth itself aright.
- World English Bible (WEB)
- Don’t look at the wine when it is red, when it sparkles in the cup, when it goes down smoothly.
- American Standard Version (ASV)
- Look not thou upon the wine when it is red, When it sparkleth in the cup, When it goeth down smoothly:
- Bible in Basic English (BBE)
- Keep your eyes from looking on the wine when it is red, when its colour is bright in the cup, when it goes smoothly down:
- Darby Translation (DBY)
- Look not upon the wine when it is red, when it sparkleth in the cup, and goeth down smoothly:
- Webster's Bible (WBS)
- Look not thou upon the wine when it is red, when it giveth its color in the cup, [when] it moveth itself aright.
- Young's Literal Translation (YLT)
- See not wine when it showeth itself red, When it giveth in the cup its colour, It goeth up and down through the upright.
Read in context
- 29ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
- 30ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
- 31ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
- 32ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
- 33ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
Cross references
- 1 John 2:16 1 ಯೋಹಾನನು 2:16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Psalm 119:37 ಕೀರ್ತನೆಗಳು 119:37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
- Mark 9:47 ಮಾರ್ಕನು 9:47ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
- Proverbs 6:25 ಜ್ಞಾನೋಕ್ತಿಗಳು 6:25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
- Matthew 5:28–30 ಮತ್ತಾಯನು 5:28–30ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ. ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ. ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- Job 33:1 ಯೋಬನು 33:1ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.