Proverbs · chapter 23 · verse 32
Proverbs 23:32 in Kannada
ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
Konege adu haavinante mattu vishasarpadante kachchuttade.
Proverbs 23:32 in English
- King James Version (KJV)
- At the last it biteth like a serpent, and stingeth like an adder.
- World English Bible (WEB)
- In the end, it bites like a snake, and poisons like a viper.
- American Standard Version (ASV)
- At the last it biteth like a serpent, And stingeth like an adder.
- Bible in Basic English (BBE)
- In the end, its bite is like that of a snake, its wound like the wound of a poison-snake.
- Darby Translation (DBY)
- at the last it biteth like a serpent, and stingeth like an adder.
- Webster's Bible (WBS)
- At the last it biteth like a serpent, and stingeth like an adder.
- Young's Literal Translation (YLT)
- Its latter end — as a serpent it biteth, And as a basilisk it stingeth.
Read in context
- 30ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
- 31ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
- 32ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
- 33ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
- 34ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
Cross references
- Isaiah 28:3 ಯೆಶಾಯ 28:3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.
- Luke 16:25–26 ಲೂಕನು 16:25–26ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Proverbs 5:11 ಜ್ಞಾನೋಕ್ತಿಗಳು 5:11ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Amos 9:3 ಆಮೋಸ 9:3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- Ecclesiastes 10:8 ಪ್ರಸಂಗಿ 10:8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
- Exodus 7:12 ವಿಮೋಚನಕಾಂಡ 7:12ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
- Jeremiah 8:17 ಯೆರೆಮೀಯ 8:17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
- Isaiah 59:5 ಯೆಶಾಯ 59:5ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.