Proverbs · chapter 23 · verse 33
Proverbs 23:33 in Kannada
ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
Ninna kannugalu parastreeyarannu nodi dare ninna hrudayavu vakravaada bhaasheyannu uchchari suvadu.
Proverbs 23:33 in English
- King James Version (KJV)
- Thine eyes shall behold strange women, and thine heart shall utter perverse things.
- World English Bible (WEB)
- Your eyes will see strange things, and your mind will imagine confusing things.
- American Standard Version (ASV)
- Thine eyes shall behold strange things, And thy heart shall utter perverse things.
- Bible in Basic English (BBE)
- Your eyes will see strange things, and you will say twisted things.
- Darby Translation (DBY)
- Thine eyes shall behold strange women, and thy heart shall speak froward things;
- Webster's Bible (WBS)
- Thy eyes shall behold strange women, and thy heart shall utter perverse things.
- Young's Literal Translation (YLT)
- Thine eyes see strange women, And thy heart speaketh perverse things.
Read in context
- 31ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
- 32ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
- 33ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
- 34ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
- 35ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
Cross references
- Jude 1:12–13 ಯೂದನು 1:12–13ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- Hosea 7:5 ಹೋಶೇಯ 7:5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
- Proverbs 2:12 ಜ್ಞಾನೋಕ್ತಿಗಳು 2:12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- Proverbs 31:5 ಜ್ಞಾನೋಕ್ತಿಗಳು 31:5ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
- Psalm 69:12 ಕೀರ್ತನೆಗಳು 69:12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Genesis 19:32–38 ಆದಿಕಾಂಡ 19:32–38ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ. ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ. ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು. ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ. ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
- Daniel 5:4 ದಾನಿಯೇಲನು 5:4ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.