Proverbs · chapter 23 · verse 4
Proverbs 23:4 in Kannada
ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
Aishvarya vantanaaguvadakke prayaasapadabeda; ninna svanta jnyaanavannu bittubidu.
Proverbs 23:4 in English
- King James Version (KJV)
- Labour not to be rich: cease from thine own wisdom.
- World English Bible (WEB)
- Don’t weary yourself to be rich. In your wisdom, show restraint.
- American Standard Version (ASV)
- Weary not thyself to be rich; Cease from thine own wisdom.
- Bible in Basic English (BBE)
- Take no care to get wealth; let there be an end to your desire for money.
- Darby Translation (DBY)
- Weary not thyself to become rich; cease from thine own intelligence:
- Webster's Bible (WBS)
- Labor not to be rich: cease from thy own wisdom.
- Young's Literal Translation (YLT)
- Labour not to make wealth, From thine own understanding cease, Dost thou cause thine eyes to fly upon it? Then it is not.
Read in context
- 2ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.
- 3ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
- 4ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
- 5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- 6ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
Cross references
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Proverbs 28:20 ಜ್ಞಾನೋಕ್ತಿಗಳು 28:20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
- Matthew 6:19 ಮತ್ತಾಯನು 6:19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
- 1 Timothy 6:8–10 1 ತಿಮೊಥೆಯನಿಗೆ 6:8–10ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ. ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Proverbs 3:5 ಜ್ಞಾನೋಕ್ತಿಗಳು 3:5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Proverbs 15:27 ಜ್ಞಾನೋಕ್ತಿಗಳು 15:27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- Romans 12:16 ರೋಮಾಪುರದವರಿಗೆ 12:16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
- Isaiah 5:21 ಯೆಶಾಯ 5:21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- Proverbs 26:12 ಜ್ಞಾನೋಕ್ತಿಗಳು 26:12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- Proverbs 3:7 ಜ್ಞಾನೋಕ್ತಿಗಳು 3:7ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ