Proverbs · chapter 23 · verse 5
Proverbs 23:5 in Kannada
ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
Illadiruvadara mele ninna drushtiyannu iduviyaa? Aishvaryavu nissandehavaagi rekkegalannu kattikondu haddinante aakaashada kadege haarihoguttade.
Proverbs 23:5 in English
- King James Version (KJV)
- Wilt thou set thine eyes upon that which is not? for [riches] certainly make themselves wings; they fly away as an eagle toward heaven.
- World English Bible (WEB)
- Why do you set your eyes on that which is not? For it certainly sprouts wings like an eagle and flies in the sky.
- American Standard Version (ASV)
- Wilt thou set thine eyes upon that which is not? For [riches] certainly make themselves wings, Like an eagle that flieth toward heaven.
- Bible in Basic English (BBE)
- Are your eyes lifted up to it? it is gone: for wealth takes to itself wings, like an eagle in flight up to heaven.
- Darby Translation (DBY)
- wilt thou set thine eyes upon it, it is gone; for indeed it maketh itself wings and it flieth away as an eagle towards the heavens.
- Webster's Bible (WBS)
- Wilt thou set thy eyes upon that which is not? for [riches] certainly make to themselves wings; they fly away as an eagle towards heaven.
- Young's Literal Translation (YLT)
- For wealth maketh to itself wings, As an eagle it flieth to the heavens.
Read in context
- 3ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
- 4ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
- 5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- 6ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
- 7ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
Cross references
- Proverbs 27:24 ಜ್ಞಾನೋಕ್ತಿಗಳು 27:24ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
- 1 John 2:16 1 ಯೋಹಾನನು 2:16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Matthew 6:19 ಮತ್ತಾಯನು 6:19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- James 5:1–2 ಯಾಕೋಬನು 5:1–2ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
- Psalm 119:36–37 ಕೀರ್ತನೆಗಳು 119:36–37ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು. ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- Ecclesiastes 12:8 ಪ್ರಸಂಗಿ 12:8ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
- Genesis 42:36 ಆದಿಕಾಂಡ 42:36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- Jeremiah 22:17 ಯೆರೆಮೀಯ 22:17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Job 1:14–17 ಯೋಬನು 1:14–17ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- 1 Corinthians 7:29–31 1 ಕೊರಿಂಥದವರಿಗೆ 7:29–31ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.