Proverbs · chapter 23 · verse 6
Proverbs 23:6 in Kannada
ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
Kettadrushti yullavana rottiyannu tinnabeda; illave avana ruchi padaarthagalannu aashisabeda;
Proverbs 23:6 in English
- King James Version (KJV)
- Eat thou not the bread of [him that hath] an evil eye, neither desire thou his dainty meats:
- World English Bible (WEB)
- Don’t eat the food of him who has a stingy eye, and don’t crave his delicacies,
- American Standard Version (ASV)
- Eat thou not the bread of him that hath an evil eye, Neither desire thou his dainties:
- Bible in Basic English (BBE)
- Do not take the food of him who has an evil eye, or have any desire for his delicate meat:
- Darby Translation (DBY)
- Eat thou not the food of him that hath an evil eye, neither desire thou his dainties.
- Webster's Bible (WBS)
- Eat thou not the bread of [him that hath] an evil eye, neither desire thou his dainties:
- Young's Literal Translation (YLT)
- Eat not the bread of an evil eye, And have no desire to his dainties,
Read in context
- 4ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
- 5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- 6ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
- 7ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
- 8ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.
Cross references
- Psalm 141:4 ಕೀರ್ತನೆಗಳು 141:4ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
- Proverbs 23:3 ಜ್ಞಾನೋಕ್ತಿಗಳು 23:3ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
- Daniel 1:8–10 ದಾನಿಯೇಲನು 1:8–10ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು. ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು. ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
- Deuteronomy 15:9 ಧರ್ಮೋಪದೇಶಕಾಂಡ 15:9ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Proverbs 22:9 ಜ್ಞಾನೋಕ್ತಿಗಳು 22:9ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
- Deuteronomy 28:56 ಧರ್ಮೋಪದೇಶಕಾಂಡ 28:56ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
- Proverbs 28:22 ಜ್ಞಾನೋಕ್ತಿಗಳು 28:22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
- Mark 7:22 ಮಾರ್ಕನು 7:22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ