Proverbs · chapter 24 · verse 18
Proverbs 24:18 in Kannada
ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
Kartanu adannu nodidaaga adu aatanige ishtavilladdarinda aatanu avana kadeyinda tanna kopavannu tirugisaanu.
Proverbs 24:18 in English
- King James Version (KJV)
- Lest the LORD see [it], and it displease him, and he turn away his wrath from him.
- World English Bible (WEB)
- lest the LORD see it, and it displease him, and he turn away his wrath from him.
- American Standard Version (ASV)
- Lest Jehovah see it, and it displease him, And he turn away his wrath from him.
- Bible in Basic English (BBE)
- For fear that the Lord may see it, and it may be evil in his eyes, and his wrath may be turned away from him.
- Darby Translation (DBY)
- lest Jehovah see it, and it be evil in his sight, and he turn away his anger from him.
- Webster's Bible (WBS)
- Lest the LORD see [it] , and it displease him, and he turn away his wrath from him.
- Young's Literal Translation (YLT)
- Lest Jehovah see, and [it be] evil in His eyes, And He hath turned from off him His anger.
Read in context
- 16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- 17ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
- 18ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- 19ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
- 20ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
Cross references
- Lamentations 4:21–22 ಪ್ರಲಾಪಗಳು 4:21–22ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು. ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Zechariah 1:15–16 ಜೆಕರ್ಯ 1:15–16ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.