Proverbs · chapter 24 · verse 19
Proverbs 24:19 in Kannada
ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
Kettavara mele urigollabeda; illave dushta rigaagi asooyepadabeda;
Proverbs 24:19 in English
- King James Version (KJV)
- Fret not thyself because of evil [men], neither be thou envious at the wicked;
- World English Bible (WEB)
- Don’t fret yourself because of evildoers, neither be envious of the wicked;
- American Standard Version (ASV)
- Fret not thyself because of evil-doers; Neither be thou envious at the wicked:
- Bible in Basic English (BBE)
- Do not be troubled because of evil-doers, or have envy of sinners:
- Darby Translation (DBY)
- Fret not thyself because of evil-doers, [and] be not envious of the wicked:
- Webster's Bible (WBS)
- Fret not thyself because of evil [men] , neither be thou envious at the wicked;
- Young's Literal Translation (YLT)
- Fret not thyself at evil doers, Be not envious at the wicked,
Read in context
- 17ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
- 18ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- 19ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
- 20ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
- 21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
Cross references
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- Proverbs 23:17 ಜ್ಞಾನೋಕ್ತಿಗಳು 23:17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- Proverbs 24:1 ಜ್ಞಾನೋಕ್ತಿಗಳು 24:1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
- Psalm 73:3 ಕೀರ್ತನೆಗಳು 73:3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- Psalm 26:4–5 ಕೀರ್ತನೆಗಳು 26:4–5ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- 2 Timothy 3:2–5 2 ತಿಮೊಥೆಯನಿಗೆ 3:2–5ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Numbers 16:26 ಅರಣ್ಯಕಾಂಡ 16:26ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.