Proverbs · chapter 24 · verse 23
Proverbs 24:23 in Kannada
ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
Ivu saha jnyaanigalige sambandhapattive. Nyaayavichaarane yalli pakshapaatavu sariyalla.
Proverbs 24:23 in English
- King James Version (KJV)
- These [things] also [belong] to the wise. [It is] not good to have respect of persons in judgment.
- World English Bible (WEB)
- These also are sayings of the wise: To show partiality in judgment is not good.
- American Standard Version (ASV)
- These also are [sayings] of the wise. To have respect of persons in judgment is not good.
- Bible in Basic English (BBE)
- These are more sayings of the wise: To have respect for a person's position when judging is not good.
- Darby Translation (DBY)
- These things also come from the wise. It is not good to have respect of persons in judgment.
- Webster's Bible (WBS)
- These [things] also [belong] to the wise. [It is] not good to have respect of persons in judgment.
- Young's Literal Translation (YLT)
- These also are for the wise: — To discern faces in judgment is not good.
Read in context
- 21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- 22ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
- 23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
- 24ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
- 25ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
Cross references
- Proverbs 28:21 ಜ್ಞಾನೋಕ್ತಿಗಳು 28:21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
- Proverbs 18:5 ಜ್ಞಾನೋಕ್ತಿಗಳು 18:5ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- John 7:24 ಯೋಹಾನನು 7:24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- Proverbs 1:6 ಜ್ಞಾನೋಕ್ತಿಗಳು 1:6ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
- Psalm 107:43 ಕೀರ್ತನೆಗಳು 107:43ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- Psalm 82:2–4 ಕೀರ್ತನೆಗಳು 82:2–4ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- 1 Timothy 5:20–21 1 ತಿಮೊಥೆಯನಿಗೆ 5:20–21ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು. ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.