Proverbs · chapter 24 · verse 25
Proverbs 24:25 in Kannada
ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
Gadarisuvavarige aanandavaaguvadu; avara mele shubhadaayaka aasheervaadavu baruvadu.
Proverbs 24:25 in English
- King James Version (KJV)
- But to them that rebuke [him] shall be delight, and a good blessing shall come upon them.
- World English Bible (WEB)
- but it will go well with those who convict the guilty, and a rich blessing will come on them.
- American Standard Version (ASV)
- But to them that rebuke [him] shall be delight, And a good blessing shall come upon them.
- Bible in Basic English (BBE)
- But those who say sharp words to him will have delight, and a blessing of good will come on them.
- Darby Translation (DBY)
- but to them that rebuke [him] shall be delight, and a good blessing cometh upon them.
- Webster's Bible (WBS)
- But to them that rebuke [him] shall be delight, and a good blessing shall come upon them.
- Young's Literal Translation (YLT)
- And to those reproving it is pleasant, And on them cometh a good blessing.
Read in context
- 23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
- 24ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
- 25ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
- 26ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
- 27ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
Cross references
- 1 Timothy 5:20 1 ತಿಮೊಥೆಯನಿಗೆ 5:20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- 1 Samuel 3:13 1 ಸಮುವೇಲನು 3:13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
- Proverbs 28:23 ಜ್ಞಾನೋಕ್ತಿಗಳು 28:23ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- Nehemiah 13:25 ನೆಹೆಮೀಯ 13:25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
- Titus 1:13 ತೀತನಿಗೆ 1:13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
- Titus 2:15 ತೀತನಿಗೆ 2:15ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Leviticus 19:17 ಯಾಜಕಕಾಂಡ 19:17ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
- Matthew 14:4 ಮತ್ತಾಯನು 14:4ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
- Nehemiah 13:8–11 ನೆಹೆಮೀಯ 13:8–11ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು. ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು. ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು. ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.
- Job 29:16–18 ಯೋಬನು 29:16–18ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು. ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.
- 1 Kings 21:19–20 1 ಅರಸುಗಳು 21:19–20ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು. ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;