Proverbs · chapter 24 · verse 27
Proverbs 24:27 in Kannada
ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
Horage ninna kelasa vannu siddhapadisiko; adu holadalli ninagoskara sariyaaguvante maadiko; taruvaaya ninna maneyannu kattiko.
Proverbs 24:27 in English
- King James Version (KJV)
- Prepare thy work without, and make it fit for thyself in the field; and afterwards build thine house.
- World English Bible (WEB)
- Prepare your work outside, and get your fields ready. Afterwards, build your house.
- American Standard Version (ASV)
- Prepare thy work without, And make it ready for thee in the field; And afterwards build thy house.
- Bible in Basic English (BBE)
- Put your work in order outside, and make it ready in the field; and after that, see to the building of your house.
- Darby Translation (DBY)
- Prepare thy work without, and put thy field in order, and afterwards build thy house.
- Webster's Bible (WBS)
- Prepare thy work without, and make it fit for thyself in the field; and afterwards build thy house.
- Young's Literal Translation (YLT)
- Prepare in an out-place thy work, And make it ready in the field — go afterwards, Then thou hast built thy house.
Read in context
- 25ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
- 26ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
- 27ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
- 28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
- 29ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
Cross references
- Luke 14:28–30 ಲೂಕನು 14:28–30ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ? ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ-- ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
- 1 Kings 5:17–18 1 ಅರಸುಗಳು 5:17–18ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು. ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
- 1 Kings 6:7 1 ಅರಸುಗಳು 6:7ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.