Proverbs · chapter 24 · verse 3
Proverbs 24:3 in Kannada
ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
Jnyaanadinda maneyu kattalpaduttade; vivekadinda adu sthiragolluttade;
Proverbs 24:3 in English
- King James Version (KJV)
- Through wisdom is an house builded; and by understanding it is established:
- World English Bible (WEB)
- Through wisdom a house is built; by understanding it is established;
- American Standard Version (ASV)
- Through wisdom is a house builded; And by understanding it is established;
- Bible in Basic English (BBE)
- The building of a house is by wisdom, and by reason it is made strong:
- Darby Translation (DBY)
- Through wisdom is a house built, and by understanding it is established;
- Webster's Bible (WBS)
- Through wisdom is a house built; and by understanding it is established:
- Young's Literal Translation (YLT)
- By wisdom is a house builded, And by understanding it establisheth itself.
Read in context
- 1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
- 2ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
- 3ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
- 4ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
- 5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
Cross references
- Proverbs 14:1 ಜ್ಞಾನೋಕ್ತಿಗಳು 14:1ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
- Proverbs 9:1 ಜ್ಞಾನೋಕ್ತಿಗಳು 9:1ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
- 1 Corinthians 3:9 1 ಕೊರಿಂಥದವರಿಗೆ 3:9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- Colossians 2:7 ಕೊಲೊಸ್ಸೆಯವರಿಗೆ 2:7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- 2 Samuel 7:26 2 ಸಮುವೇಲನು 7:26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.