Proverbs · chapter 24 · verse 31
Proverbs 24:31 in Kannada
ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
Aaga igo, holavellavoo mullu gidagalinda beledu kalegalu avugalannu muchchi adara kallina godeyu bidduhoyitu.
Proverbs 24:31 in English
- King James Version (KJV)
- And, lo, it was all grown over with thorns, [and] nettles had covered the face thereof, and the stone wall thereof was broken down.
- World English Bible (WEB)
- Behold, it was all grown over with thorns. Its surface was covered with nettles, and its stone wall was broken down.
- American Standard Version (ASV)
- And, lo, it was all grown over with thorns, The face thereof was covered with nettles, And the stone wall thereof was broken down.
- Bible in Basic English (BBE)
- And it was all full of thorns, and covered with waste plants, and its stone wall was broken down.
- Darby Translation (DBY)
- and lo, it was all grown over with thistles, and nettles had covered the face thereof, and its stone wall was broken down.
- Webster's Bible (WBS)
- And lo, it was all grown over with thorns, [and] nettles had covered the face of it, and its stone wall was broken down.
- Young's Literal Translation (YLT)
- And lo, it hath gone up — all of it — thorns! Covered its face have nettles, And its stone wall hath been broken down.
Read in context
- 29ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
- 30ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
- 31ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
- 32ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
- 33ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
Cross references
- Isaiah 5:5 ಯೆಶಾಯ 5:5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
- Ecclesiastes 10:18 ಪ್ರಸಂಗಿ 10:18ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
- Genesis 3:17–19 ಆದಿಕಾಂಡ 3:17–19ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Matthew 13:22 ಮತ್ತಾಯನು 13:22ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
- Jeremiah 4:3 ಯೆರೆಮೀಯ 4:3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
- Proverbs 22:13 ಜ್ಞಾನೋಕ್ತಿಗಳು 22:13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- Proverbs 23:21 ಜ್ಞಾನೋಕ್ತಿಗಳು 23:21ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- Proverbs 20:4 ಜ್ಞಾನೋಕ್ತಿಗಳು 20:4ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
- Proverbs 19:23 ಜ್ಞಾನೋಕ್ತಿಗಳು 19:23ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
- Hebrews 6:8 ಇಬ್ರಿಯರಿಗೆ 6:8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Matthew 13:7 ಮತ್ತಾಯನು 13:7ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- Job 31:40 ಯೋಬನು 31:40ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.