Proverbs · chapter 24 · verse 32
Proverbs 24:32 in Kannada
ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
Aaga naanu nodi manassittenu; drushtisi shikshitanaadenu.
Proverbs 24:32 in English
- King James Version (KJV)
- Then I saw, [and] considered [it] well: I looked upon [it, and] received instruction.
- World English Bible (WEB)
- Then I saw, and considered well. I saw, and received instruction:
- American Standard Version (ASV)
- Then I beheld, and considered well; I saw, and received instruction:
- Bible in Basic English (BBE)
- Then looking at it, I gave thought: I saw, and I got teaching from it.
- Darby Translation (DBY)
- Then I looked, I took it to heart; I saw, I received instruction:
- Webster's Bible (WBS)
- Then I saw, [and] considered [it] well: I looked upon [it] , [and] received instruction.
- Young's Literal Translation (YLT)
- And I see — I — I do set my heart, I have seen — I have received instruction,
Read in context
- 30ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
- 31ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
- 32ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
- 33ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- 34ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
Cross references
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- 1 Corinthians 10:6 1 ಕೊರಿಂಥದವರಿಗೆ 10:6ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
- Deuteronomy 13:11 ಧರ್ಮೋಪದೇಶಕಾಂಡ 13:11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
- Luke 2:19 ಲೂಕನು 2:19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
- Psalm 4:4 ಕೀರ್ತನೆಗಳು 4:4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- Jude 1:5–7 ಯೂದನು 1:5–7ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು. ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ. ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Deuteronomy 21:21 ಧರ್ಮೋಪದೇಶಕಾಂಡ 21:21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Luke 2:51 ಲೂಕನು 2:51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- Job 7:17 ಯೋಬನು 7:17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!