Proverbs · chapter 24 · verse 33
Proverbs 24:33 in Kannada
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
Innu svalpa nidre, innu svalpa tookadike, nidregaagi innu koncha kai muduri kolluvadu;heege ninna badatanavu prayaanikana haageyoo ninna korateyu aayudhadaara nanteyoo baruvavu.
Proverbs 24:33 in English
- King James Version (KJV)
- [Yet] a little sleep, a little slumber, a little folding of the hands to sleep:
- World English Bible (WEB)
- a little sleep, a little slumber, a little folding of the hands to sleep,
- American Standard Version (ASV)
- [Yet] a little sleep, a little slumber, A little folding of the hands to sleep;
- Bible in Basic English (BBE)
- A little sleep, a little rest, a little folding of the hands in sleep:
- Darby Translation (DBY)
- — A little sleep, a little slumber, a little folding of the hands to rest!
- Webster's Bible (WBS)
- [Yet] a little sleep, a little slumber, a little folding of the hands to sleep:
- Young's Literal Translation (YLT)
- A little sleep — a little slumber — A little folding of the hands to lie down.
Read in context
- 31ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
- 32ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
- 33ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- 34ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
Cross references
- Proverbs 6:4–11 ಜ್ಞಾನೋಕ್ತಿಗಳು 6:4–11ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ. ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು. ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು. ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ? ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ? ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
- 1 Thessalonians 5:6–8 1 ಥೆಸಲೊನೀಕದವರಿಗೆ 5:6–8ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Romans 13:11 ರೋಮಾಪುರದವರಿಗೆ 13:11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.