Proverbs · chapter 24 · verse 5
Proverbs 24:5 in Kannada
ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
Jnyaaniyu balavullavanu; haudu, tiluvalikeyu llavanu balavannu hechchisikolluttaane.
Proverbs 24:5 in English
- King James Version (KJV)
- A wise man [is] strong; yea, a man of knowledge increaseth strength.
- World English Bible (WEB)
- A wise man has great power. A knowledgeable man increases strength,
- American Standard Version (ASV)
- A wise man is strong; Yea, a man of knowledge increaseth might.
- Bible in Basic English (BBE)
- A wise man is strong; and a man of knowledge makes strength greater.
- Darby Translation (DBY)
- A wise man is strong, and a man of knowledge increaseth strength.
- Webster's Bible (WBS)
- A wise man [is] strong; and a man of knowledge increaseth strength.
- Young's Literal Translation (YLT)
- Mighty [is] the wise in strength, And a man of knowledge is strengthening power,
Read in context
- 3ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
- 4ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
- 5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
- 6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- 7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
Cross references
- Ecclesiastes 7:19 ಪ್ರಸಂಗಿ 7:19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
- Colossians 1:11 ಕೊಲೊಸ್ಸೆಯವರಿಗೆ 1:11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
- Proverbs 21:22 ಜ್ಞಾನೋಕ್ತಿಗಳು 21:22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
- Proverbs 8:14 ಜ್ಞಾನೋಕ್ತಿಗಳು 8:14ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
- Isaiah 40:31 ಯೆಶಾಯ 40:31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Psalm 84:7 ಕೀರ್ತನೆಗಳು 84:7ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
- Proverbs 10:29 ಜ್ಞಾನೋಕ್ತಿಗಳು 10:29ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
- Ecclesiastes 9:14–18 ಪ್ರಸಂಗಿ 9:14–18ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು. ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ. ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.