Proverbs · chapter 24 · verse 6
Proverbs 24:6 in Kannada
ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
Jnyaanayukta vaada aalochaneyinda ninna yuddhavannu nadi suttee; bahumandi salahegaararu iruvalli sura kshane iruttade.
Proverbs 24:6 in English
- King James Version (KJV)
- For by wise counsel thou shalt make thy war: and in multitude of counsellors [there is] safety.
- World English Bible (WEB)
- for by wise guidance you wage your war, and victory is in many advisors.
- American Standard Version (ASV)
- For by wise guidance thou shalt make thy war; And in the multitude of counsellors there is safety.
- Bible in Basic English (BBE)
- For by wise guiding you will overcome in war: and in a number of wise guides there is salvation.
- Darby Translation (DBY)
- For with good advice shalt thou make thy war; and in the multitude of counsellors there is safety.
- Webster's Bible (WBS)
- For by wise counsel thou shalt make thy war: and in multitude of counselors [there is] safety.
- Young's Literal Translation (YLT)
- For by plans thou makest for thyself war, And deliverance [is] in a multitude of counsellors.
Read in context
- 4ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
- 5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
- 6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- 7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
- 8ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
Cross references
- Proverbs 11:14 ಜ್ಞಾನೋಕ್ತಿಗಳು 11:14ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- Proverbs 15:22 ಜ್ಞಾನೋಕ್ತಿಗಳು 15:22ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
- Luke 14:31 ಲೂಕನು 14:31ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
- Ephesians 6:10–20 ಎಫೆಸದವರಿಗೆ 6:10–20ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- 1 Timothy 6:11–12 1 ತಿಮೊಥೆಯನಿಗೆ 6:11–12ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು. ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 1 Corinthians 9:25–27 1 ಕೊರಿಂಥದವರಿಗೆ 9:25–27ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ. ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.