Proverbs · chapter 24 · verse 7
Proverbs 24:7 in Kannada
ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
Jnyaanavu buddhiheenanige nilukaddaa gide. Dvaaradalli avanu tanna baayiyannu tereyu vadilla.
Proverbs 24:7 in English
- King James Version (KJV)
- Wisdom [is] too high for a fool: he openeth not his mouth in the gate.
- World English Bible (WEB)
- Wisdom is too high for a fool. He doesn’t open his mouth in the gate.
- American Standard Version (ASV)
- Wisdom is too high for a fool: He openeth not his mouth in the gate.
- Bible in Basic English (BBE)
- Wisdom is outside the power of the foolish: he keeps his mouth shut in the public place.
- Darby Translation (DBY)
- Wisdom is too high for a fool: he will not open his mouth in the gate.
- Webster's Bible (WBS)
- Wisdom [is] too high for a fool: he openeth not his mouth in the gate.
- Young's Literal Translation (YLT)
- Wisdom [is] high for a fool, In the gate he openeth not his mouth.
Read in context
- 5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
- 6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- 7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
- 8ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
- 9ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
Cross references
- Proverbs 14:6 ಜ್ಞಾನೋಕ್ತಿಗಳು 14:6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- Psalm 10:5 ಕೀರ್ತನೆಗಳು 10:5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
- Psalm 92:5–6 ಕೀರ್ತನೆಗಳು 92:5–6ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ. ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Amos 5:12 ಆಮೋಸ 5:12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- Job 5:4 ಯೋಬನು 5:4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
- Proverbs 17:24 ಜ್ಞಾನೋಕ್ತಿಗಳು 17:24ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
- Job 29:7–25 ಯೋಬನು 29:7–25ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು. ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು. ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು. ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು. ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು. ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು. ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು. ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು. ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
- Amos 5:10 ಆಮೋಸ 5:10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- Proverbs 15:24 ಜ್ಞಾನೋಕ್ತಿಗಳು 15:24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
- Amos 5:15 ಆಮೋಸ 5:15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Job 31:21 ಯೋಬನು 31:21ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,