Proverbs · chapter 24 · verse 8
Proverbs 24:8 in Kannada
ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
Kedannu kalpisuvavanu kuchodyagaara nendu kareyalpaduvanu.
Proverbs 24:8 in English
- King James Version (KJV)
- He that deviseth to do evil shall be called a mischievous person.
- World English Bible (WEB)
- One who plots to do evil will be called a schemer.
- American Standard Version (ASV)
- He that deviseth to do evil, Men shall call him a mischief-maker.
- Bible in Basic English (BBE)
- He whose purposes are bad will be named a man of evil designs.
- Darby Translation (DBY)
- He that deviseth to do evil shall be called a master of intrigues.
- Webster's Bible (WBS)
- He that deviseth to do evil shall be called a mischievous person.
- Young's Literal Translation (YLT)
- Whoso is devising to do evil, Him they call a master of wicked thoughts.
Read in context
- 6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- 7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
- 8ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
- 9ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
- 10ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
Cross references
- Psalm 21:11 ಕೀರ್ತನೆಗಳು 21:11ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
- Ezekiel 38:10–11 ಯೆಹೆಜ್ಕೇಲನು 38:10–11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
- Proverbs 6:18 ಜ್ಞಾನೋಕ್ತಿಗಳು 6:18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
- Proverbs 14:22 ಜ್ಞಾನೋಕ್ತಿಗಳು 14:22ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Nahum 1:11 ನಹೂಮ 1:11ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
- Romans 1:30 ರೋಮಾಪುರದವರಿಗೆ 1:30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- 1 Kings 2:44 1 ಅರಸುಗಳು 2:44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
- Isaiah 10:7–13 ಯೆಶಾಯ 10:7–13ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ. ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
- Proverbs 24:9 ಜ್ಞಾನೋಕ್ತಿಗಳು 24:9ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
- Proverbs 24:2 ಜ್ಞಾನೋಕ್ತಿಗಳು 24:2ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
- Isaiah 32:7 ಯೆಶಾಯ 32:7ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.