Proverbs · chapter 24 · verse 9
Proverbs 24:9 in Kannada
ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
Buddhiheenana aalo chaneyu paapa; parihaasyagaaranu manushyarige asahya.
Proverbs 24:9 in English
- King James Version (KJV)
- The thought of foolishness [is] sin: and the scorner [is] an abomination to men.
- World English Bible (WEB)
- The schemes of folly are sin. The mocker is detested by men.
- American Standard Version (ASV)
- The thought of foolishness is sin; And the scoffer is an abomination to men.
- Bible in Basic English (BBE)
- The purpose of the foolish is sin: and the hater of authority is disgusting to others.
- Darby Translation (DBY)
- The purpose of folly is sin, and the scorner is an abomination to men.
- Webster's Bible (WBS)
- The thought of foolishness [is] sin: and the scorner [is] an abomination to men.
- Young's Literal Translation (YLT)
- The thought of folly [is] sin, And an abomination to man [is] a scorner.
Read in context
- 7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
- 8ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
- 9ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
- 10ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
- 11ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
Cross references
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- 2 Corinthians 10:5 2 ಕೊರಿಂಥದವರಿಗೆ 10:5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Acts 8:22 ಅಪೊಸ್ತಲರ ಕೃತ್ಯಗಳು 8:22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- Proverbs 29:8 ಜ್ಞಾನೋಕ್ತಿಗಳು 29:8ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
- Matthew 9:4 ಮತ್ತಾಯನು 9:4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- Proverbs 24:8 ಜ್ಞಾನೋಕ್ತಿಗಳು 24:8ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
- Matthew 5:28 ಮತ್ತಾಯನು 5:28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- Proverbs 22:10 ಜ್ಞಾನೋಕ್ತಿಗಳು 22:10ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Genesis 6:5 ಆದಿಕಾಂಡ 6:5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- Psalm 119:113 ಕೀರ್ತನೆಗಳು 119:113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.