Proverbs · chapter 25 · verse 1
Proverbs 25:1 in Kannada
ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
Yehoodada arasanaada hijkeeyana lekhakaru barediruva ivu kooda solomonana saamatigale.
Proverbs 25:1 in English
- King James Version (KJV)
- These [are] also proverbs of Solomon, which the men of Hezekiah king of Judah copied out.
- World English Bible (WEB)
- These also are proverbs of Solomon, which the men of Hezekiah king of Judah copied out.
- American Standard Version (ASV)
- These also are proverbs of Solomon, which the men of Hezekiah king of Judah copied out.
- Bible in Basic English (BBE)
- These are more wise sayings of Solomon, copied out by the men of Hezekiah, king of Judah.
- Darby Translation (DBY)
- These are also proverbs of Solomon, which the men of Hezekiah king of Judah transcribed.
- Webster's Bible (WBS)
- These [are] also proverbs of Solomon, which the men of Hezekiah king of Judah copied out.
- Young's Literal Translation (YLT)
- Also these are Proverbs of Solomon, that men of Hezekiah king of Judah transcribed: —
Read in context
- 1ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
- 2ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
- 3ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
Cross references
- Proverbs 1:1 ಜ್ಞಾನೋಕ್ತಿಗಳು 1:1ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
- 1 Kings 4:32 1 ಅರಸುಗಳು 4:32ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
- Micah 1:1 ಮೀಕ 1:1ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Isaiah 36:22 ಯೆಶಾಯ 36:22ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
- Ecclesiastes 12:9 ಪ್ರಸಂಗಿ 12:9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
- Isaiah 37:2 ಯೆಶಾಯ 37:2ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
- Hosea 1:1 ಹೋಶೇಯ 1:1ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.