Proverbs · chapter 25 · verse 11
Proverbs 25:11 in Kannada
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
Samayochitavaada maatu belliya chitragalalli bangaarada sebinantide.
Proverbs 25:11 in English
- King James Version (KJV)
- A word fitly spoken [is like] apples of gold in pictures of silver.
- World English Bible (WEB)
- A word fitly spoken is like apples of gold in settings of silver.
- American Standard Version (ASV)
- A word fitly spoken Is [like] apples of gold in network of silver.
- Bible in Basic English (BBE)
- A word at the right time is like apples of gold in a network of silver.
- Darby Translation (DBY)
- [As] apples of gold in pictures of silver, is a word spoken in season.
- Webster's Bible (WBS)
- A word fitly spoken [is like] apples of gold in pictures of silver.
- Young's Literal Translation (YLT)
- Apples of gold in imagery of silver, [Is] the word spoken at its fit times.
Read in context
- 9ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
- 10ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
- 11ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
- 12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- 13ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
Cross references
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- Ecclesiastes 12:10 ಪ್ರಸಂಗಿ 12:10ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.
- Proverbs 24:26 ಜ್ಞಾನೋಕ್ತಿಗಳು 24:26ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.