Proverbs · chapter 25 · verse 13
Proverbs 25:13 in Kannada
ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
Suggiya kaaladalli himasheetada haage tannannu kaluhisuvavarige nambigasthanaada sevakani ddaane. Tanna yajamaanara praanavannu avanu navachaitanyagolisuttaane.
Proverbs 25:13 in English
- King James Version (KJV)
- As the cold of snow in the time of harvest, [so is] a faithful messenger to them that send him: for he refresheth the soul of his masters.
- World English Bible (WEB)
- As the cold of snow in the time of harvest, so is a faithful messenger to those who send him; for he refreshes the soul of his masters.
- American Standard Version (ASV)
- As the cold of snow in the time of harvest, [So is] a faithful messenger to them that send him; For he refresheth the soul of his masters.
- Bible in Basic English (BBE)
- As the cold of snow in the time of grain-cutting, so is a true servant to those who send him; for he gives new life to the soul of his master.
- Darby Translation (DBY)
- As the cold of snow in the time of harvest, [so] is a faithful messenger to them that send him: for he refresheth the soul of his masters.
- Webster's Bible (WBS)
- As the cold of snow in the time of harvest, [so is] a faithful messenger to them that send him: for he refresheth the soul of his masters.
- Young's Literal Translation (YLT)
- As a vessel of snow in a day of harvest, [So is] a faithful ambassador to those sending him, And the soul of his masters he refresheth.
Read in context
- 11ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
- 12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- 13ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
- 14ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
- 15ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
Cross references
- Proverbs 13:17 ಜ್ಞಾನೋಕ್ತಿಗಳು 13:17ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
- Proverbs 25:25 ಜ್ಞಾನೋಕ್ತಿಗಳು 25:25ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
- Proverbs 26:6 ಜ್ಞಾನೋಕ್ತಿಗಳು 26:6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
- Philippians 2:25–30 ಫಿಲಿಪ್ಪಿಯವರಿಗೆ 2:25–30ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ. ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು. ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು. ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ. ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು. ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.