Skip to content
ThuthiThuthiThuthi
Proverbs · chapter 25 · verse 14

Proverbs 25:14 in Kannada

ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.

Sullaada daanada visha yavaagi hogalikolluvavanu male illada moda gala mattu gaaliya haage iddaane.

Proverbs 25:14 in English

King James Version (KJV)
Whoso boasteth himself of a false gift [is like] clouds and wind without rain.
World English Bible (WEB)
As clouds and wind without rain, so is he who boasts of gifts deceptively.
American Standard Version (ASV)
[As] clouds and wind without rain, [So is] he that boasteth himself of his gifts falsely.
Bible in Basic English (BBE)
As clouds and wind without rain, so is one who takes credit for an offering he has not given.
Darby Translation (DBY)
Clouds and wind without rain, [so] is a man that boasteth himself of a false gift.
Webster's Bible (WBS)
Whoever boasteth himself of a false gift [is like] clouds and wind without rain.
Young's Literal Translation (YLT)
Clouds and wind, and rain there is none, [Is] a man boasting himself in a false gift.

Read in context

  1. 12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
  2. 13ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
  3. 14ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
  4. 15ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
  5. 16ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
Read all of Proverbs 25

Cross references

Original words (Hebrew)

Proverbs 25:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.