Proverbs · chapter 25 · verse 16
Proverbs 25:16 in Kannada
ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
Jenannu kandukondiddeeyaa? Adannu ninage truptiyaaguvashtu tinnu; hottetumba tindare kaara bekaadeetu.
Proverbs 25:16 in English
- King James Version (KJV)
- Hast thou found honey? eat so much as is sufficient for thee, lest thou be filled therewith, and vomit it.
- World English Bible (WEB)
- Have you found honey? Eat as much as is sufficient for you, lest you eat too much, and vomit it.
- American Standard Version (ASV)
- Hast thou found honey? eat so much as is sufficient for thee, Lest thou be filled therewith, and vomit it.
- Bible in Basic English (BBE)
- If you have honey, take only as much as is enough for you; for fear that, being full of it, you may not be able to keep it down.
- Darby Translation (DBY)
- Hast thou found honey? Eat so much as is sufficient for thee, lest thou be surfeited therewith, and vomit it.
- Webster's Bible (WBS)
- Hast thou found honey? eat so much as is sufficient for thee, lest thou be filled with it, and vomit it.
- Young's Literal Translation (YLT)
- Honey thou hast found — eat thy sufficiency, Lest thou be satiated [with] it, and hast vomited it.
Read in context
- 14ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
- 15ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
- 16ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
- 17ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
- 18ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
Cross references
- Proverbs 25:27 ಜ್ಞಾನೋಕ್ತಿಗಳು 25:27ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Proverbs 24:13–14 ಜ್ಞಾನೋಕ್ತಿಗಳು 24:13–14ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು; ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- Isaiah 7:15 ಯೆಶಾಯ 7:15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- 1 Samuel 14:25–27 1 ಸಮುವೇಲನು 14:25–27ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು. ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ. ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
- Judges 14:8–9 ನ್ಯಾಯಸ್ಥಾಪಕರು 14:8–9ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು. ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.