Proverbs · chapter 25 · verse 18
Proverbs 25:18 in Kannada
ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
Tanna nereyavanige virodhavaagi sullusaakshi heluvavanu chamatige, katti, mattu haritavaada baanavaagiddaane.
Proverbs 25:18 in English
- King James Version (KJV)
- A man that beareth false witness against his neighbour [is] a maul, and a sword, and a sharp arrow.
- World English Bible (WEB)
- A man who gives false testimony against his neighbor is like a club, a sword, or a sharp arrow.
- American Standard Version (ASV)
- A man that beareth false witness against his neighbor Is a maul, and a sword, and a sharp arrow.
- Bible in Basic English (BBE)
- One who gives false witness against his neighbour is a hammer and a sword and a sharp arrow.
- Darby Translation (DBY)
- A maul, and a sword, and a sharp arrow, is a man that beareth false witness against his neighbour.
- Webster's Bible (WBS)
- A man that beareth false witness against his neighbor [is] a maul, and a sword, and a sharp arrow.
- Young's Literal Translation (YLT)
- A maul, and a sword, and a sharp arrow, [Is] the man testifying against his neighbour a false testimony.
Read in context
- 16ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
- 17ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
- 18ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
- 19ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
- 20ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
Cross references
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Jeremiah 9:8 ಯೆರೆಮೀಯ 9:8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Proverbs 24:28 ಜ್ಞಾನೋಕ್ತಿಗಳು 24:28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
- Jeremiah 9:3 ಯೆರೆಮೀಯ 9:3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- Psalm 120:3–4 ಕೀರ್ತನೆಗಳು 120:3–4ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು? ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- Psalm 140:3 ಕೀರ್ತನೆಗಳು 140:3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Psalm 52:2 ಕೀರ್ತನೆಗಳು 52:2ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.