Proverbs · chapter 25 · verse 19
Proverbs 25:19 in Kannada
ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
Kashta kaaladalli apanambigasthanaada manushyanalliya bharavasavu murida hallu, keelu tappida paadavu.
Proverbs 25:19 in English
- King James Version (KJV)
- Confidence in an unfaithful man in time of trouble [is like] a broken tooth, and a foot out of joint.
- World English Bible (WEB)
- Confidence in someone unfaithful in time of trouble is like a bad tooth or a lame foot.
- American Standard Version (ASV)
- Confidence in an unfaithful man in time of trouble Is [like] a broken tooth, and a foot out of joint.
- Bible in Basic English (BBE)
- Putting one's faith in a false man in time of trouble is like a broken tooth and a shaking foot.
- Darby Translation (DBY)
- A broken tooth, and a tottering foot, is confidence in an unfaithful [man] in the day of trouble.
- Webster's Bible (WBS)
- Confidence in an unfaithful man in time of trouble [is like] a broken tooth, and a foot out of joint.
- Young's Literal Translation (YLT)
- A bad tooth, and a tottering foot, [Is] the confidence of the treacherous in a day of adversity.
Read in context
- 17ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
- 18ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
- 19ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
- 20ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
- 21ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
Cross references
- Isaiah 36:6 ಯೆಶಾಯ 36:6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- Ezekiel 29:6–7 ಯೆಹೆಜ್ಕೇಲನು 29:6–7ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು. ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- Job 6:14–20 ಯೋಬನು 6:14–20ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ. ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ. ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ. ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ. ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ. ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ. ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
- 2 Chronicles 28:20–21 2 ಪೂರ್ವಕಾಲವೃತ್ತಾಂತ 28:20–21ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
- 2 Timothy 4:16 2 ತಿಮೊಥೆಯನಿಗೆ 4:16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.