Proverbs · chapter 25 · verse 20
Proverbs 25:20 in Kannada
ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
Chaliyalli batteyannu tegeduhaakuvavanu sodaauppina huliya haageye managundidavanige sangeetaga lannu haaduvanu.
Proverbs 25:20 in English
- King James Version (KJV)
- [As] he that taketh away a garment in cold weather, [and as] vinegar upon nitre, so [is] he that singeth songs to an heavy heart.
- World English Bible (WEB)
- As one who takes away a garment in cold weather, or vinegar on soda, so is one who sings songs to a heavy heart.
- American Standard Version (ASV)
- [As] one that taketh off a garment in cold weather, [and as] vinegar upon soda, So is he that singeth songs to a heavy heart.
- Bible in Basic English (BBE)
- Like one who takes off clothing in cold weather and like acid on a wound, is he who makes melody to a sad heart.
- Darby Translation (DBY)
- [As] he that taketh off a garment in cold weather, [and as] vinegar upon nitre, so is he that singeth songs to a sad heart.
- Webster's Bible (WBS)
- [As] he that taketh away a garment in cold weather, [and as] vinegar upon nitre; so [is] he that singeth songs to a heavy heart.
- Young's Literal Translation (YLT)
- Whoso is taking away a garment in a cold day, [Is as] vinegar on nitre, And a singer of songs on a sad heart.
Read in context
- 18ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
- 19ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
- 20ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
- 21ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
- 22ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
Cross references
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- James 2:15–16 ಯಾಕೋಬನು 2:15–16ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- Deuteronomy 24:12–17 ಧರ್ಮೋಪದೇಶಕಾಂಡ 24:12–17ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ. ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು. ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು. ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು. ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
- Proverbs 10:26 ಜ್ಞಾನೋಕ್ತಿಗಳು 10:26ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Psalm 137:3–4 ಕೀರ್ತನೆಗಳು 137:3–4ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು. ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
- Job 24:7–10 ಯೋಬನು 24:7–10ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ. ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ. ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ. ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
- James 5:15 ಯಾಕೋಬನು 5:15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
- Daniel 6:18 ದಾನಿಯೇಲನು 6:18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.