Proverbs · chapter 25 · verse 21
Proverbs 25:21 in Kannada
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
Ninna shatru hasididdare tinnuva dakke avanige rotti kodu; avanu baayaariddare kudiyuvadakke neeru kodu.
Proverbs 25:21 in English
- King James Version (KJV)
- If thine enemy be hungry, give him bread to eat; and if he be thirsty, give him water to drink:
- World English Bible (WEB)
- If your enemy is hungry, give him food to eat. If he is thirsty, give him water to drink;
- American Standard Version (ASV)
- If thine enemy be hungry, give him bread to eat; And if he be thirsty, give him water to drink:
- Bible in Basic English (BBE)
- If your hater is in need of food, give him bread; and if he is in need of drink, give him water:
- Darby Translation (DBY)
- If thine enemy be hungry, give him bread to eat; and if he be thirsty, give him water to drink:
- Webster's Bible (WBS)
- If thy enemy shall hunger, give him bread to eat; and if he shall thirst, give him water to drink:
- Young's Literal Translation (YLT)
- If he who is hating thee doth hunger, cause him to eat bread, And if he thirst, cause him to drink water.
Read in context
- 19ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
- 20ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
- 21ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
- 22ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
- 23ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
Cross references
- Romans 12:20–21 ರೋಮಾಪುರದವರಿಗೆ 12:20–21ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Proverbs 24:17 ಜ್ಞಾನೋಕ್ತಿಗಳು 24:17ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
- Exodus 23:4–5 ವಿಮೋಚನಕಾಂಡ 23:4–5ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
- 2 Kings 6:22 2 ಅರಸುಗಳು 6:22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
- Luke 10:33–36 ಲೂಕನು 10:33–36ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
- 2 Chronicles 28:15 2 ಪೂರ್ವಕಾಲವೃತ್ತಾಂತ 28:15ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.