Proverbs · chapter 25 · verse 23
Proverbs 25:23 in Kannada
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
Uttarada gaaliyu maleyannu nookuttade; adaranteye chaadiya naalige kopada mukha maaduvade.
Proverbs 25:23 in English
- King James Version (KJV)
- The north wind driveth away rain: so [doth] an angry countenance a backbiting tongue.
- World English Bible (WEB)
- The north wind produces rain; so a backbiting tongue brings an angry face.
- American Standard Version (ASV)
- The north wind bringeth forth rain; So doth a backbiting tongue an angry countenance.
- Bible in Basic English (BBE)
- As the north wind gives birth to rain, so is an angry face caused by a tongue saying evil secretly.
- Darby Translation (DBY)
- The north wind bringeth forth rain, and the angry countenance a backbiting tongue.
- Webster's Bible (WBS)
- The north wind driveth away rain: so [doth] an angry countenance a backbiting tongue.
- Young's Literal Translation (YLT)
- A north wind bringeth forth rain, And a secret tongue — indignant faces.
Read in context
- 21ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
- 22ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
- 23ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
- 24ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
- 25ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
Cross references
- Proverbs 26:20 ಜ್ಞಾನೋಕ್ತಿಗಳು 26:20ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
- Job 37:22 ಯೋಬನು 37:22ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
- 2 Corinthians 12:20 2 ಕೊರಿಂಥದವರಿಗೆ 12:20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- Romans 1:30 ರೋಮಾಪುರದವರಿಗೆ 1:30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- Psalm 15:3 ಕೀರ್ತನೆಗಳು 15:3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.