Proverbs · chapter 25 · verse 28
Proverbs 25:28 in Kannada
ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
Tanna svanta manassannu aaladiruvavanu muri yalpattu bidduhogi, godegalillada pattanakke samaana.
Proverbs 25:28 in English
- King James Version (KJV)
- He that [hath] no rule over his own spirit [is like] a city [that is] broken down, [and] without walls.
- World English Bible (WEB)
- Like a city that is broken down and without walls is a man whose spirit is without restraint.
- American Standard Version (ASV)
- He whose spirit is without restraint Is [like] a city that is broken down and without walls.
- Bible in Basic English (BBE)
- He whose spirit is uncontrolled is like an unwalled town which has been broken into.
- Darby Translation (DBY)
- He that hath no rule over his own spirit is [as] a city broken down, without walls.
- Webster's Bible (WBS)
- He that [hath] no rule over his own spirit [is like] a city [that is] broken down, [and] without walls.
- Young's Literal Translation (YLT)
- A city broken down without walls, [Is] a man without restraint over his spirit!
Read in context
- 26ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.
- 27ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
- 28ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
Cross references
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Proverbs 22:24 ಜ್ಞಾನೋಕ್ತಿಗಳು 22:24ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
- Nehemiah 1:3 ನೆಹೆಮೀಯ 1:3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- 2 Chronicles 32:5 2 ಪೂರ್ವಕಾಲವೃತ್ತಾಂತ 32:5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
- 1 Samuel 20:30 1 ಸಮುವೇಲನು 20:30ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
- 1 Samuel 25:17 1 ಸಮುವೇಲನು 25:17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.