Proverbs · chapter 25 · verse 3
Proverbs 25:3 in Kannada
ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
Aakaa shavu, unnata bhoomiyu agaadha mattu arasara hrudayavu agochara.
Proverbs 25:3 in English
- King James Version (KJV)
- The heaven for height, and the earth for depth, and the heart of kings [is] unsearchable.
- World English Bible (WEB)
- As the heavens for height, and the earth for depth, so the hearts of kings are unsearchable.
- American Standard Version (ASV)
- As the heavens for height, and the earth for depth, So the heart of kings is unsearchable.
- Bible in Basic English (BBE)
- The heaven is high and the earth is deep, and the hearts of kings may not be searched out.
- Darby Translation (DBY)
- The heavens for height, and the earth for depth, and the heart of kings is unsearchable.
- Webster's Bible (WBS)
- The heaven for hight, and the earth for depth, and the heart of kings [is] unsearchable.
- Young's Literal Translation (YLT)
- The heavens for height, and the earth for depth, And the heart of kings — [are] unsearchable.
Read in context
- 1ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
- 2ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
- 3ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
- 4ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
- 5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
Cross references
- Psalm 103:11 ಕೀರ್ತನೆಗಳು 103:11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- 1 Kings 4:29 1 ಅರಸುಗಳು 4:29ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
- Isaiah 55:9 ಯೆಶಾಯ 55:9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Romans 8:39 ರೋಮಾಪುರದವರಿಗೆ 8:39ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Isaiah 7:11 ಯೆಶಾಯ 7:11ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.