Proverbs · chapter 25 · verse 4
Proverbs 25:4 in Kannada
ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
Belliyinda kalmashavannu tegeduhaakidare akkasaaliganige bekaada paatreyu baruvadu.
Proverbs 25:4 in English
- King James Version (KJV)
- Take away the dross from the silver, and there shall come forth a vessel for the finer.
- World English Bible (WEB)
- Take away the dross from the silver, and material comes out for the refiner.
- American Standard Version (ASV)
- Take away the dross from the silver, And there cometh forth a vessel for the refiner:
- Bible in Basic English (BBE)
- Take away the waste from silver, and a vessel will come out for the silver-worker.
- Darby Translation (DBY)
- Take away the dross from the silver, and there cometh forth a vessel for the refiner:
- Webster's Bible (WBS)
- Take away the dross from the silver, and there shall come forth a vessel for the finer.
- Young's Literal Translation (YLT)
- Take away dross from silver, And a vessel for the refiner goeth forth,
Read in context
- 2ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
- 3ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
- 4ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
- 5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- 6ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
Cross references
- 2 Timothy 2:20–21 2 ತಿಮೊಥೆಯನಿಗೆ 2:20–21ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ. ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Proverbs 17:3 ಜ್ಞಾನೋಕ್ತಿಗಳು 17:3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
- Ezekiel 22:18 ಯೆಹೆಜ್ಕೇಲನು 22:18ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
- Malachi 3:2–3 ಮಲಾಕಿಯ 3:2–3ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Isaiah 1:25–27 ಯೆಶಾಯ 1:25–27ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು. ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ. ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.