Proverbs · chapter 25 · verse 5
Proverbs 25:5 in Kannada
ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
Arasana sammukhadinda dushtarannu tegeduhaakidare avana sinhaasanavu neetiyalli sthiravaaguvadu.
Proverbs 25:5 in English
- King James Version (KJV)
- Take away the wicked [from] before the king, and his throne shall be established in righteousness.
- World English Bible (WEB)
- Take away the wicked from the king’s presence, and his throne will be established in righteousness.
- American Standard Version (ASV)
- Take away the wicked [from] before the king, And his throne shall be established in righteousness.
- Bible in Basic English (BBE)
- Take away evil-doers from before the king, and the seat of his power will be made strong in righteousness.
- Darby Translation (DBY)
- take away the wicked from before the king, and his throne shall be established in righteousness.
- Webster's Bible (WBS)
- Take away the wicked [from] before the king, and his throne shall be established in righteousness.
- Young's Literal Translation (YLT)
- Take away the wicked before a king, And established in righteousness is his throne.
Read in context
- 3ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
- 4ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
- 5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- 6ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
- 7ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
Cross references
- Proverbs 16:12 ಜ್ಞಾನೋಕ್ತಿಗಳು 16:12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- Proverbs 20:8 ಜ್ಞಾನೋಕ್ತಿಗಳು 20:8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- Psalm 101:7–8 ಕೀರ್ತನೆಗಳು 101:7–8ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Proverbs 20:28 ಜ್ಞಾನೋಕ್ತಿಗಳು 20:28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
- Isaiah 16:5 ಯೆಶಾಯ 16:5ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
- 1 Kings 2:46 1 ಅರಸುಗಳು 2:46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- 1 Kings 2:33 1 ಅರಸುಗಳು 2:33ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Proverbs 29:14 ಜ್ಞಾನೋಕ್ತಿಗಳು 29:14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- Esther 8:11–17 ಎಸ್ತೇರಳು 8:11–17ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು. ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು. ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು. ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು. ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು. ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.